
Udupi ಕೃಷ್ಣಮಠಕ್ಕೆ ರಾಜ್ಯಪಾಲರ ಭೇಟಿ
Friday, July 25, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠ ವತಿಯಿಂದ ಗೌರವಾದರಗಳೊಂದಿಗೆ ಬರಮಾಡಿಕೊಳ್ಳಲಾಯಿತು.
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ರಾಜ್ಯಪಾಲರಿಗೆ ಕನಕ ನವಗ್ರಹ ಕಿಂಡಿ ಮೂಲಕ ಕೃಷ್ಣ ದರ್ಶನ ಮಾಡಿಸಿದರು.
ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರಿದ್ದರು.
ಬಳಿಕ ಗೀತಾ ಮಂದಿರಕ್ಕೆ ಭೇಟಿ ನೀಡಿದರು.