
ವಿನಾಯಕ ನರ್ವಾಡೆ ದ.ಕ. ಜಿ.ಪಂ. ಸಿಇಓ
Wednesday, July 9, 2025
ಲೋಕಬಂಧು ನ್ಯೂಸ್, ಮಂಗಳೂರು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಮಡಿಕೇರಿ ವಿಭಾಗದ ಎಸಿ ವಿನಾಯಕ ನರ್ವಾಡೆ ಅವರನ್ನು ನೇಮಕಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿದ್ದ ಡಾ.ಆನಂದ್ ಕೆ. ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದ್ದು, ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಡಾ.ಆನಂದ್ 2023ರ ಜೂ.29ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಆಗಿ ನೇಮಕಗೊಂಡಿದ್ದರು.