
Dharmastala: ಶಿವಪಂಚಾಕ್ಷರಿ ಪಠಣ
Saturday, August 23, 2025
ಲೋಕಬಂಧು ನ್ಯೂಸ್, ಧರ್ಮಸ್ಥಳ
ಇಲ್ಲಿನ ಪ್ರವಚನ ಮಂಟಪದಲ್ಲಿ ಶನಿವಾ ಪೂರ್ವಾಹ್ನ 10 ಗಂಟೆಯಿಂದ 12 ಗಂಟೆ ವರೆಗೆ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣ ನಡೆಯಿತು.
ಉಜಿರೆ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.