-->
Doddanagudde ಆ.27ರಂದು ಚೌತಿ ಆಚರಣೆ

Doddanagudde ಆ.27ರಂದು ಚೌತಿ ಆಚರಣೆ

ಲೋಕಬಂಧು ನ್ಯೂಸ್, ಉಡುಪಿ
ದೊಡ್ಡಣಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಶ್ರೀ ಪ್ರಸನ್ನ ಗಣಪತಿ ಸನ್ನಿಧಾನದಲ್ಲಿ ಭಾದ್ರಪದ ಶುಕ್ಲ ಚೌತಿ ತಿಥಿ ಆ.27ರಂದು ಶ್ರೀ ಗಣೇಶ ಚತುರ್ಥಿ ಆಚರಣೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ‌ ನಡೆಯಲಿದೆ.ಆ ಪ್ರಯುಕ್ತ ಅಷ್ಟೋತ್ತರ ಶತ ನಾಳಿಕೇರ ಗಣಯಾಗ, ಮೂಡುಗಣಪತಿ ಸೇವೆ, ಸಂಜೆ ರಂಗಪೂಜೆ ನೆರವೇರಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article