ಲೋಕಬಂಧು ನ್ಯೂಸ್, ಬೆಂಗಳೂರು
ನಾಡಿನಾದ್ಯಂತ ಬುಧವಾರ ಸಂಭ್ರಮ ಸಡಗರದಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು.
ಮನೆಗಳಲ್ಲಿ, ದೇವಾಲಯಗಳಲ್ಲಿ ಹಾಗೂ ಸಾರ್ವಜನಿಕವಾಗಿಯೂ ಗಣೇಶೋತ್ಸವ ಅಚರಿಸಲಾಯಿತು.
ಭಾರಿ ಮಳೆ ಗಣೇಶೋತ್ಸವದ ಸಂಭ್ರಮಕ್ಕೆ ಕೊಂಚ ಅಡ್ಡಿಯಾದರೂ ಜನತೆಯ ಉತ್ಸಾಹ ಕುಂದಿರಲಿಲ್ಲ. ಜನತೆ ಸಾಂಪ್ರದಾಯಿಕ ಶ್ರದ್ಧಾಭಕ್ತಿಯಿಂದ ಹಬ್ಬ ಆಚರಿಸಿದರು.