-->
ಆ.30: ಡಿಸಿಎಂ ಡಿಕೆಶಿ ಉಡುಪಿಗೆ

ಆ.30: ಡಿಸಿಎಂ ಡಿಕೆಶಿ ಉಡುಪಿಗೆ

ಲೋಕಬಂಧು ನ್ಯೂಸ್, ಉಡುಪಿ
ರಾಜ್ಯ ಸರಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆ. 30ರಂದು ಉಡುಪಿಗೆ ಭೇಟಿ ನೀಡಿ ಸಂಜೆ 4.15ಕ್ಕೆ ಶ್ರೀಕೃಷ್ಣ ದರ್ಶನದ ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ರಾತ್ರಿ 8 ಗಂಟೆಗೆ ಉಡುಪಿಯಿಂದ ರಸ್ತೆ ಮೂಲಕ ಮಂಗಳೂರಿಗೆ ತೆರಳಲಿದ್ದಾರೆ.

Ads on article

Advertise in articles 1

advertising articles 2

Advertise under the article