ಪ್ರಾದೇಶಿಕ ವಾರ್ತೆ ಸಮಾಚಾರ Udupi: ಬಂದಾನೋ ಗೋವಿಂದ.... Sunday, September 14, 2025 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಭಾನುವಾರ ನಡೆದ ಜನ್ಮಾಷ್ಟಮಿ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ಬಾಲಗೋಪಾಲ ಅಲಂಕಾರ ಮಾಡಿದರು.ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.