.jpg)
Udupi: ಉಂಡೆ ಕಟ್ಟಲು ಚಾಲನೆ
Sunday, September 14, 2025
ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ಕೃಷ್ಣಮಠದಲ್ಲಿ ರಾತ್ರಿ ಪೂಜೆಯ ಸಂದರ್ಭದಲ್ಲಿ ನೈವೇದ್ಯ ಸಮರ್ಪಣೆಗಾಗಿ ಕೃಷ್ಣಮಠದ ಭೋಜನ ಶಾಲೆಯಲ್ಲಿ ಸಾಂಪ್ರದಾಯಿಕ ಉಂಡೆ ಕಟ್ಟುವ ಕಾರ್ಯಕ್ಕೆ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸ್ವತಃ ಉಂಡೆ ಕಟ್ಟುವ ಮೂಲಕ ಚಾಲನೆ ನೀಡಿದರು.