ಲೋಕಬಂಧು ನ್ಯೂಸ್, ಉಡುಪಿ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭಾನುವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ,ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು.