ಲೋಕಬಂಧು ನ್ಯೂಸ್, ಮಂಗಳೂರು
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಶನಿವಾರ ನಡೆಯುವ ವಿಶ್ವ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಆಗಮಿಸಿರುವ ಆಂಧ್ರಪ್ರದೇಶದ ರಾಜ್ಯಪಾಲ ಡಾ.ನ್ಯಾ.ಅಬ್ದುಲ್ ನಜೀರ್ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಮಠದ ಪರವಾಗಿ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ಆಚಾರ್ಯ ಶುಕ್ರವಾರ ಬರಮಾಡಿಕೊಂಡರು.ಮಠದ ಅಧಿಕಾರಿಗಳು ಇದ್ದರು.
.jpg)
.jpg)