ಬನ್ನಂಜೆಯಲ್ಲಿ ಶಿವರಾತ್ರಿ ಸಂಭ್ರಮ

ಲೋಕಬಂಧು ನ್ಯೂಸ್, ಉಡುಪಿ
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ವಿಶೇಷ ಪೂಜೆ, ರುದ್ರಾಭಿಷೇಕ ನಡೆಯಿತು.