ಸಂ.ಕ. ಸಮಾಚಾರ, ಕಾರ್ಕಳ
ತಾಲೂಕಿನ ಕಾಬೆಟ್ಟುನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಸಿ. ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮಧು ಬಂಗಾರಪ್ಪ ಶಾಸಕರಾದ ಸುನಿಲ್ ಕುಮಾರ್ ಮತ್ತು ಗುರ್ಮೆ ಸುರೇಶ ಶೆಟ್ಟಿ ಮೊದಲಾದವರಿದ್ದರು.