ಅನಂತಾಸನ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 19ರಂದು ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌ ಅನಂತಾಸನ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.