ಲೋಕಬಂಧು ನ್ಯೂಸ್, ಉಡುಪಿ
ಖ್ಯಾತ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಬುಧವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದುಕೊಂಡರು.ನಂತರ ಕೃಷ್ಣ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಇದ್ದರು.