ಕೃಷ್ಣಮಠಕ್ಕೆ ನಟ ಕೋಮಲ್ ಭೇಟಿ

ಲೋಕಬಂಧು ನ್ಯೂಸ್, ಉಡುಪಿ
ಕನ್ನಡ ಚಿತ್ರರಂಗದ ಖ್ಯಾತ ನಟ ಕೋಮಲ್ ಕುಟುಂಬ ಸಮೇತರಾಗಿ ಶ್ರೀಕೃಷ್ಣ ಮಠಕ್ಕೆ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.ಶೀರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ಅವರು ಕೋಮಲ್ ಅವರನ್ನು ಗೌರವಿಸಿದರು.