ಬೊಲೆರೊ ವಾಹನ ಕೊಡುಗೆ

ಲೋಕಬಂಧು ನ್ಯೂಸ್, ಉಡುಪಿ
ಕೊಂಕಣ ರೈಲ್ವೆ ಸಿಎಸ್ಆರ್ ನಿಧಿಯಿಂದ ಪೊಲೀಸ್ ಇಲಾಖೆಗೆ ಬೊಲೆರೊ ವಾಹನವನ್ನು ಕೊಡುಗೆಯಾಗಿ ನೀಡಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಎಸ್.ಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕಾರವಾರ ಪ್ರಾದೇಶಿಕ ರೈಲ್ವೆ ಮ್ಯಾನೇಜರ್ ಆಶಾ ಶೆಟ್ಟಿ, ಹಿರಿಯ ಇಂಜಿನಿಯರ್ ಗೋಪಾಲಕೃಷ್ಣನ್, ಪಿಆರ್.ಓ ಸುಧಾ ಕೃಷ್ಣಮೂರ್ತಿ ಮೊದಲಾದವರಿದ್ದರು.