ಧರ್ಮಸ್ಥಳದಲ್ಲಿ ರಥೋತ್ಸವ

ಲೋಕಬಂಧು ನ್ಯೂಸ್, ಉಜಿರೆ
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಆಗಮಿಸಿದ ಸಾವಿರಾರು ಮಂದಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಧನ್ಯತೆ ಹೊಂದಿದರು.