ಧನ್ವಂತ್ರಿ ಅಲಂಕಾರ

ಉಡುಪಿ | ಲೋಕಬಂಧು ನ್ಯೂಸ್
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 24ರಂದು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌‌ ಧನ್ವಂತ್ರಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.