ದ್ವಾರಕಾಧೀಶ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 5ರಂದು ಗುರುವಾರ ಉಡುಪಿ ಶ್ರೀಕೃಷ್ಣನಿಗೆ ದ್ವಾರಕಾಧೀಶ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.