ಲೋಕಬಂಧು ನ್ಯೂಸ್, ಉಡುಪಿ
ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದಲ್ಲಿ ಸಹಕರಿಸಿದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ವೈಬಿಪಿ) ಕಾರ್ಯವನ್ನು ಶ್ಲಾಘಿಸಿ, ಪರಿಷತ್ ಅಧ್ಯಕ್ಷ ರಘುಪತಿ ರಾವ್ ಕಿನ್ನಿಮೂಲ್ಕಿ ಹಾಗೂ ಪರಿಷತ್ ಕಾರ್ಯದರ್ಶಿ ಅಮಿತಾ ಕ್ರಮಧಾರಿ ಅವರನ್ನು ಪುತ್ತಿಗೆ ಶ್ರೀಗಳು ಸನ್ಮಾನಿಸಿದರು.