ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಶಾಸಕ ಸುನಿಲ್ ಕುಮಾರ್

ಲೋಕಬಂಧು ನ್ಯೂಸ್, ಕಾರ್ಕಳ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಕಾರ್ಕಳಕ್ಕೆ ಬುಧವಾರ ಆಗಮಿಸಿದ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಪಕ್ಷ ಪ್ರಮುಖರಾದ ಉದಯಕುಮಾರ್ ಶೆಟ್ಟಿ ಮುನಿಯಾಲು ಮೊದಲಾದವರಿದ್ದರು.