ಮುತ್ತಿನ ಕವಚ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 26ರಂದು  ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌‌ ಮುತ್ತಿನ ಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.