ಮುತ್ತುಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 14ರಂದು ಶನಿವಾರ ಉಡುಪಿ ಶ್ರೀಕೃಷ್ಣನಿಗೆ‌ ಮುತ್ತುಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.