ನೀಲಾಂಬರಧಾರಿ‌ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 4ರಂದು ಬುಧವಾರ ಉಡುಪಿ ಶ್ರೀಕೃಷ್ಣನಿಗೆ ನೀಲಾಂಬರಧಾರಿ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.