ಪುಷ್ಪವನದಿ ಪದ್ಮಾವತೀ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 6ರಂದು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಪುಷ್ಪವನದಿ ಪದ್ಮಾವತೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.