ರತ್ನಕವಚ ಅಲಂಕಾರ

ಉಡುಪಿ | ಲೋಕಬಂಧು ನ್ಯೂಸ್
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 9ರಂದು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ‌ ರತ್ನಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.