ಉಡುಪಿ | ಲೋಕಬಂಧು ನ್ಯೂಸ್
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶಾಂ ಭಟ್ ಹಾಗೂ ಸದಸ್ಯ ಎಸ್.ಕೆ. ವಂಟಿಗೋಡಿ ಸಾರ್ವಜನಿಕರಿಂದ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ದೂರು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲಿಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ., ವೈಲ್ಡ್ ಲೈಫ್ ಡಿ.ಎಫ್.ಓ ಶಿವರಾಮ್ ಎಂ. ಬಾಬು ಮೊದಲಾದವರಿದ್ದರು.