ವಜ್ರಕವಚ ಅಲಂಕಾರ

ಉಡುಪಿ | ಲೋಕಬಂಧು ನ್ಯೂಸ್
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 10ರಂದು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌ ವಜ್ರಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.