ವಸುದೇವಾತ್ಮಃ ಕೃಷ್ಣ‌ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 12ರಂದು ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌ ವಸುದೇವಾತ್ಮಜಃ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.