ಮುಖ್ಯಮಂತ್ರಿಗೆ ಸ್ವಾಗತ

ಲೋಕಬಂಧು ನ್ಯೂಸ್, ಕಾರ್ಕಳ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕಾರ್ಕಳಕ್ಕೆ ಬುಧವಾರ ಆಗಮಿಸಿದ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಉಡುಪಿ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ‌.ಕೆ. ಬರಮಾಡಿಕೊಂಡರು.