ಯಾದವೇಂದ್ರ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 25ರಂದು ಬುಧವಾರ ಉಡುಪಿ ಶ್ರೀಕೃಷ್ಣನಿಗೆ‌‌ ಯಾದವೇಂದ್ರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.