ಕೃಷ್ಣಮಠಕ್ಕೆ ನಟ ಕುರಿ‌ ಪ್ರತಾಪ್ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಮಾ.14
ಮಜಾ ಟಾಕೀಸ್ ಖ್ಯಾತಿಯ ಚಲನಚಿತ್ರ ನಟ ಕುರಿ ಪ್ರತಾಪ್ ಅವರು ಕುಟುಂಬ ಸಮೇತರಾಗಿ ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.


ಈ ಸಂದರ್ಭದಲ್ಲಿ ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕೊಡವೂರು ಮೊದಲಾದವರಿದ್ದರು.