ಚಂದನಾಂಗದಿ ಗೋಪಬಾಲ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ.15
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ಚಂದನಾಂಗದಿ ಗೋಪಬಾಲ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.