ಛತ್ರಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಾರ್ಚ್ 10ರಂದು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ ಛತ್ರಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.