ಚೆಲ್ವಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮಾ. 12
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗುರುವಾರ ಉಡುಪಿ ಶ್ರೀಕೃಷ್ಣನಿಗೆ ಚೆಲ್ವಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.