ಲೋಕಬಂಧು ನ್ಯೂಸ್ | ಉಡುಪಿ, ಮಾ.14
ಕೇರಳ ತಿರುವನಂತಪುರದ ಉಪಮೇಯರ್ ಆಶಾ ನಾಥ್ ಜಿ.ಎಸ್. ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಇದ್ದರು.
