ಪ್ರಭಾವಳಿಯುಕ್ತ ವಜ್ರಧಾರಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ‌.30
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ‌ ಪ್ರಭಾವಳಿಯುಕ್ತ ವಜ್ರಧಾರಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.