ಗೋಪಾಲಕ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ.31
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌ ಗೋಪಾಲಕ ಅಲಂಕಾರ ಮಾಡಿ ಮಹಾಪೂಜೆ‌ ನೆರವೇರಿಸಿದರು.