ಗೋಪತಿಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮಾ.25
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀಕೃಷ್ಣನಿಗೆ‌ ಗೋಪತಿಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.