ಹಿರಣ್ಮಯೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ. 12
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಹಿರಣ್ಮಯೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.