ಕೃಷ್ಣಮಠಕ್ಕೆ ನ್ಯಾ.ಗೀತಾ ಭೇಟಿ

ಲೋಕಬಂಧು ನ್ಯೂಸ್ ಉಡುಪಿ, ಮಾ.22
ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶೆ ನ್ಯಾ.ಗೀತಾ ಕೆ.ಬಿ. ಅವರು ಭಾನುವಾರ ಇಲ್ಲಿನ ಶ್ರೀಕೃಷ್ಣ ಮಠಕ್ಕೆ  ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪೀಠಾಧೀಶ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಫಲ- ಮಂತ್ರಾಕ್ಷತೆ ಪಡೆದರು.