ಕಾತ್ಯಾಯನೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ.20
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ‌ ಕಾತ್ಯಾಯನೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.