ಕೌಸಲ್ಯಾ ಸುಪ್ರಜಾ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ‌.30
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶ್ರೀರಾಮ ನವಮಿಯಂದು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ‌ ಕೌಸಲ್ಯಾ ಸುಪ್ರಜಾ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.