ನಂದ ನಂದನ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ.18
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀಕೃಷ್ಣನಿಗೆ ನಂದ ನಂದನ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.