ರತ್ನಕವಚಧರ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮಾ.22
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ‌ ರತ್ನಕವಚಧರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.