ಸನಾತನ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ.24
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌ ಸನಾತನ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.