ಸುವರ್ಣ ಕವಚ ಅಲಂಕಾರ

ಉಡುಪಿ: ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಾರ್ಚ್ 3ರಂದು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌‌ ಸುವರ್ಣ ಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.