ಸುವರ್ಣರೂಪಿ ಮತ್ಸ್ಯಾವತಾರಿ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮಾ.21
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ‌ ಸುವರ್ಣರೂಪಿ ಮತ್ಸ್ಯಾವತಾರಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.