ವ್ಯಾಸರಾಜವರದ ತಿರುಪತಿ ವೇಂಕಟೇಶ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಾರ್ಚ್ 7ರಂದು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ವ್ಯಾಸರಾಜವರದ ತಿರುಪತಿ ವೇಂಕಟೇಶ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.