ವಾದಿರಾಜ ಕವಚ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ. 16
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ ವಾದಿರಾಜ ಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.